Skip to content
ThuthiThuthiThuthi
1 Samuel · chapter 18 · verse 16

1 Samuel 18:16 in Kannada

ಇಸ್ರಾಯೇಲ್‌ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.

Israayel janaroo yehooda janaroo daaveedanu tamma munde hoguttaa baruttaa iruvadarinda avanannu preeti maadidaru.

1 Samuel 18:16 in English

King James Version (KJV)
But all Israel and Judah loved David, because he went out and came in before them.
World English Bible (WEB)
But all Israel and Judah loved David; for he went out and came in before them.
American Standard Version (ASV)
But all Israel and Judah loved David; for he went out and came in before them.
Bible in Basic English (BBE)
But David was loved by all Israel and Judah, for he went out and came in before them.
Darby Translation (DBY)
But all Israel and Judah loved David, for he went out and came in before them.
Webster's Bible (WBS)
But all Israel and Judah loved David, because he went out and came in before them.
Young's Literal Translation (YLT)
and all Israel and Judah love David when he is going out and coming in before them.

Read in context

  1. 14ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
  2. 15ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.
  3. 16ಇಸ್ರಾಯೇಲ್‌ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.
  4. 17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
  5. 18ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು.
Read all of 1 Samuel 18

Cross references

Original words (Hebrew)

1 Samuel 18:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.