Skip to content
ThuthiThuthiThuthi
1 Samuel · chapter 18 · verse 19

1 Samuel 18:19 in Kannada

ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.

Aadare saulana magalaada merabalu daaveedanige kodalpaduvadakkiruvaaga avalu meholadavanaada adreeyelanige hendatiyaagi kodalpattalu.

1 Samuel 18:19 in English

King James Version (KJV)
But it came to pass at the time when Merab Saul’s daughter should have been given to David, that she was given unto Adriel the Meholathite to wife.
World English Bible (WEB)
But at the time when Merab, Saul’s daughter, should have been given to David, she was given to Adriel the Meholathite as wife.
American Standard Version (ASV)
But it came to pass at the time when Merab, Saul’s daughter, should have been given to David, that she was given unto Adriel the Meholathite to wife.
Bible in Basic English (BBE)
But when the time came to give Merab, Saul's daughter, to David, she was given to Adriel of Meholath.
Darby Translation (DBY)
And it came to pass at the time when Merab Saul's daughter should have been given to David, that she was given to Adriel the Meholathite as wife.
Webster's Bible (WBS)
But it came to pass at the time when Merab Saul's daughter should have been given to David, that she was given to Adriel the Meholathite to wife.
Young's Literal Translation (YLT)
And it cometh to pass, at the time of the giving of Merab daughter of Saul to David, that she hath been given to Adriel the Meholathite for a wife.

Read in context

  1. 17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
  2. 18ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು.
  3. 19ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.
  4. 20ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.
  5. 21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
Read all of 1 Samuel 18

Cross references

Original words (Hebrew)

1 Samuel 18:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.