1 Samuel · chapter 18 · verse 2
1 Samuel 18:2 in Kannada
ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.
Idallade saulanu aa divasa avanannu tanna baliyalli ittukondanu; tirigi avana tandeya manege hogagodisalilla.
1 Samuel 18:2 in English
- King James Version (KJV)
- And Saul took him that day, and would let him go no more home to his father’s house.
- World English Bible (WEB)
- Saul took him that day, and wouldn’t let him go home to his father’s house any more.
- American Standard Version (ASV)
- And Saul took him that day, and would let him go no more home to his father’s house.
- Bible in Basic English (BBE)
- And that day Saul took David and would not let him go back to his father's house.
- Darby Translation (DBY)
- And Saul took him that day, and would not let him return to his father's house.
- Webster's Bible (WBS)
- And Saul took him that day, and would let him go no more home to his father's house.
- Young's Literal Translation (YLT)
- And Saul taketh him on that day, and hath not permitted him to turn back to the house of his father.
Read in context
- 1ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
- 2ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.
- 3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- 4ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
Cross references
- 1 Samuel 17:15 1 ಸಮುವೇಲನು 17:15ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.
- 1 Samuel 16:21–23 1 ಸಮುವೇಲನು 16:21–23ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು. ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು. ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.