1 Samuel · chapter 18 · verse 20
1 Samuel 18:20 in Kannada
ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.
Idallade saulana magalaada viాkalalu daaveedanannu preetimaadidalu. Adu saulanige tilisalpattaaga aa kaarya avanige yuktavaagi toritu.
1 Samuel 18:20 in English
- King James Version (KJV)
- And Michal Saul’s daughter loved David: and they told Saul, and the thing pleased him.
- World English Bible (WEB)
- Michal, Saul’s daughter, loved David; and they told Saul, and the thing pleased him.
- American Standard Version (ASV)
- And Michal, Saul’s daughter, loved David: and they told Saul, and the thing pleased him.
- Bible in Basic English (BBE)
- And Saul's daughter Michal was in love with David: and Saul had word of it and was pleased.
- Darby Translation (DBY)
- And Michal Saul's daughter loved David; and they told Saul, and the thing was right in his sight.
- Webster's Bible (WBS)
- And Michal Saul's daughter loved David: and they told Saul, and the thing pleased him.
- Young's Literal Translation (YLT)
- And Michal daughter of Saul loveth David, and they declare to Saul, and the thing is right in his eyes,
Read in context
- 18ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು.
- 19ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.
- 20ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.
- 21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
- 22ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.