1 Samuel · chapter 18 · verse 21
1 Samuel 18:21 in Kannada
ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
Avanige urulaagiruva haageyoo philishtiyara kai avana mele baruva haageyoo ivalannu avanige koduvenu andukondanu. Aadadarinda saulanu daaveedanige--neenu eradane yavalinda ee hottu aliyanaagu andanu.
1 Samuel 18:21 in English
- King James Version (KJV)
- And Saul said, I will give him her, that she may be a snare to him, and that the hand of the Philistines may be against him. Wherefore Saul said to David, Thou shalt this day be my son in law in [the one of] the twain.
- World English Bible (WEB)
- Saul said, I will give her to him, that she may be a snare to him and that the hand of the Philistines may be against him. Therefore Saul said to David a second time, “You shall today be my son-in-law.”
- American Standard Version (ASV)
- And Saul said, I will give him her, that she may be a snare to him, and that the hand of the Philistines may be against him. Wherefore Saul said to David, Thou shalt this day be my son-in-law a second time.
- Bible in Basic English (BBE)
- And Saul said, I will give her to him, so that she may be a cause of danger to him, and so that the hands of the Philistines may be against him. So Saul said to David, Today you are to become my son-in-law for the second time.
- Darby Translation (DBY)
- And Saul said, I will give him her, that she may be a snare to him, and that the hand of the Philistines may be upon him. And Saul said to David, Thou shalt this day be my son-in-law a second time.
- Webster's Bible (WBS)
- And Saul said, I will give her to him, that she may be a snare to him, and that the hand of the Philistines may be against him. Wherefore Saul said to David, Thou shalt this day be my son-in-law, in [the one of] the two.
- Young's Literal Translation (YLT)
- and Saul saith, 'I give her to him, and she is to him for a snare, and the hand of the Philistines is on him;' and Saul saith unto David, 'By the second — thou dost become my son-in-law to-day.'
Read in context
- 19ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.
- 20ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.
- 21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
- 22ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.
- 23ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.
Cross references
- 1 Samuel 18:17 1 ಸಮುವೇಲನು 18:17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
- Jeremiah 9:8 ಯೆರೆಮೀಯ 9:8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- 1 Samuel 18:26 1 ಸಮುವೇಲನು 18:26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
- 1 Samuel 19:11–12 1 ಸಮುವೇಲನು 19:11–12ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.
- Exodus 10:7 ವಿಮೋಚನಕಾಂಡ 10:7ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
- Jeremiah 5:26 ಯೆರೆಮೀಯ 5:26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
- Psalm 7:14–16 ಕೀರ್ತನೆಗಳು 7:14–16ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Proverbs 26:24–26 ಜ್ಞಾನೋಕ್ತಿಗಳು 26:24–26ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- Psalm 38:12 ಕೀರ್ತನೆಗಳು 38:12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
Original words (Hebrew)
- Saul · H7586שָׁאוּל Shâʼûwl
- said · H559אָמַר ʼâmar
- give · H5414נָתַן nâthan
- snare · H4170מוֹקֵשׁ môwqêsh
- hand · H3027יָד yâd
- Philistines · H6430פְּלִשְׁתִּי Pᵉlishtîy
- Saul · H7586שָׁאוּל Shâʼûwl
- said · H559אָמַר ʼâmar
- David · H1732דָּוִד Dâvid
- day · H3117יוֹם yôwm
- law · H2859חָתַן châthan
- twain · H8147שְׁנַיִם shᵉnayim