1 Samuel · chapter 18 · verse 22
1 Samuel 18:22 in Kannada
ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.
Saulanu tanna sevakarige--neevu daaveedana sangada guptavaagi maatanaadi--igo, arasanu ninnalli santoshapaduttaane, tanna sevakarellaroo ninnannu preetisuttaare; aadadarinda arasana aliya naagu endu heliri endu aajnyaapisidanu.
1 Samuel 18:22 in English
- King James Version (KJV)
- And Saul commanded his servants, [saying], Commune with David secretly, and say, Behold, the king hath delight in thee, and all his servants love thee: now therefore be the king’s son in law.
- World English Bible (WEB)
- Saul commanded his servants, “Talk with David secretly, and say, ‘Behold, the king has delight in you, and all his servants love you. Now therefore be the king’s son-in-law.’”
- American Standard Version (ASV)
- And Saul commanded his servants, [saying], Commune with David secretly, and say, Behold, the king hath delight in thee, and all his servants love thee: now therefore be the king’s son-in-law.
- Bible in Basic English (BBE)
- And Saul gave his servants orders saying, Have talk with David secretly and say to him, See how the king has delight in you, and how you are loved by all his servants: then be the king's son-in-law.
- Darby Translation (DBY)
- And Saul commanded his servants, Speak with David secretly, saying, Behold, the king has delight in thee, and all his servants love thee: now therefore be the king's son-in-law.
- Webster's Bible (WBS)
- And Saul commanded his servants, [saying] , Commune with David secretly, and say, Behold, the king hath delight in thee, and all his servants love thee: now therefore be the king's son-in-law.
- Young's Literal Translation (YLT)
- And Saul commandeth his servants, 'Speak unto David gently, saying, Lo, the king hath delighted in thee, and all his servants have loved thee, and now, be son-in-law to the king.'
Read in context
- 20ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.
- 21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
- 22ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.
- 23ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.
- 24ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.
Cross references
- 2 Samuel 13:28–29 2 ಸಮುವೇಲನು 13:28–29ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು. ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Psalm 36:1–3 ಕೀರ್ತನೆಗಳು 36:1–3ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ. ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ. ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
Original words (Hebrew)
- Saul · H7586שָׁאוּל Shâʼûwl
- commanded · H6680צָוָה tsâvâh
- servants · H5650עֶבֶד ʻebed
- Commune · H1696דָבַר dâbar
- David · H1732דָּוִד Dâvid
- secretly · H3909לָט lâṭ
- say · H559אָמַר ʼâmar
- king · H4428מֶלֶךְ melek
- delight · H2654חָפֵץ châphêts
- servants · H5650עֶבֶד ʻebed
- love · H157אָהַב ʼâhab
- king’s · H4428מֶלֶךְ melek
- law · H2859חָתַן châthan