Skip to content
ThuthiThuthiThuthi
1 Samuel · chapter 18 · verse 23

1 Samuel 18:23 in Kannada

ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.

Haageye saulana sevakaru ee maatugalannu daaveedana kivigalalli helidaru. Aadare daaveedanu--naanu daridranoo alpanaagi enisalpa ttavanoo aagiruvaaga naanu arasanige aliya naaguvadu nimma kannugalige alpavaagi kaanu ttadeyo andanu.

1 Samuel 18:23 in English

King James Version (KJV)
And Saul’s servants spake those words in the ears of David. And David said, Seemeth it to you [a] light [thing] to be a king’s son in law, seeing that I [am] a poor man, and lightly esteemed?
World English Bible (WEB)
Saul’s servants spoke those words in the ears of David. David said, “Does it seem to you a light thing to be the king’s son-in-law, since I am a poor man and little known?”
American Standard Version (ASV)
And Saul’s servants spake those words in the ears of David. And David said, Seemeth it to you a light thing to be the king’s son-in-law, seeing that I am a poor man, and lightly esteemed?
Bible in Basic English (BBE)
And Saul's servants said these things to David. And David said, Does it seem to you a small thing to be the king's son-in-law, seeing that I am a poor man, of no great name?
Darby Translation (DBY)
And Saul's servants spoke those words in the ears of David. And David said, Is it a light thing in your eyes to be the king's son-in-law, seeing that I am a poor man, and lightly esteemed?
Webster's Bible (WBS)
And Saul's servants spoke those words in the ears of David. And David said, Seemeth it to you [a] light [thing] to be a king's son-in-law, seeing that I [am] a poor man, and lightly esteemed?
Young's Literal Translation (YLT)
And the servants of Saul speak in the ears of David these words, and David saith, 'Is it a light thing in your eyes to be son-in-law to the king — and I a poor man, and lightly esteemed?'

Read in context

  1. 21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
  2. 22ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.
  3. 23ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.
  4. 24ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.
  5. 25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
Read all of 1 Samuel 18

Cross references

Original words (Hebrew)

1 Samuel 18:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.