Skip to content
ThuthiThuthiThuthi
1 Samuel · chapter 18 · verse 24

1 Samuel 18:24 in Kannada

ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.

Aaga saulana sevakaru avanige--daaveedanu ee prakaaravaagi maatanaadi danendu helidaru.

1 Samuel 18:24 in English

King James Version (KJV)
And the servants of Saul told him, saying, On this manner spake David.
World English Bible (WEB)
The servants of Saul told him, saying, “David spoke like this.”
American Standard Version (ASV)
And the servants of Saul told him, saying, On this manner spake David.
Bible in Basic English (BBE)
And the servants of Saul gave him an account of what David had said.
Darby Translation (DBY)
And the servants of Saul told him, saying, On this manner did David speak.
Webster's Bible (WBS)
And the servants of Saul told him, saying, On this manner spoke David.
Young's Literal Translation (YLT)
And the servants of Saul declare to him, saying, 'According to these words hath David spoken.'

Read in context

  1. 22ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.
  2. 23ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.
  3. 24ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.
  4. 25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
  5. 26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
Read all of 1 Samuel 18

Original words (Hebrew)

1 Samuel 18:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.