Skip to content
ThuthiThuthiThuthi
1 Samuel · chapter 18 · verse 25

1 Samuel 18:25 in Kannada

ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.

Aadare saulanu-- daaveeda nannu philishtiyara kaiyinda beelamaadabekendu nenasi tanna sevakarige--neevu daaveedanige--arasanu yaava teravannoo apekshisade tanna shatru galige muyyige muyyi teerisuva haage nooru mandi philishtiyara mundogalannu apekshisu ttaanendu heliri andanu.

1 Samuel 18:25 in English

King James Version (KJV)
And Saul said, Thus shall ye say to David, The king desireth not any dowry, but an hundred foreskins of the Philistines, to be avenged of the king’s enemies. But Saul thought to make David fall by the hand of the Philistines.
World English Bible (WEB)
Saul said, “Tell David, ‘The king desires no dowry except one hundred foreskins of the Philistines, to be avenged of the king’s enemies.’” Now Saul thought he would make David fall by the hand of the Philistines.
American Standard Version (ASV)
And Saul said, Thus shall ye say to David, The king desireth not any dowry, but a hundred foreskins of the Philistines, to be avenged of the king’s enemies. Now Saul thought to make David fall by the hand of the Philistines.
Bible in Basic English (BBE)
And Saul said, Then say to David, The king has no desire for any bride-price, but only for the private parts of a hundred Philistines so that the king may get the better of his haters. But it was in Saul's mind that David might come to his end by the hands of the Philistines.
Darby Translation (DBY)
And Saul said, Thus shall ye say to David: The king does not desire any dowry, but a hundred foreskins of the Philistines, to be avenged of the king's enemies. But Saul thought to make David fall by the hand of the Philistines.
Webster's Bible (WBS)
And Saul said, Thus shall ye say to David, The king desireth not any dower, but a hundred foreskins of the Philistines, to be avenged of the king's enemies. But Saul thought to make David fall by the hand of the Philistines.
Young's Literal Translation (YLT)
And Saul saith, 'Thus do ye say to David, There is no delight to the king in dowry, but in a hundred foreskins of the Philistines — to be avenged on the enemies of the king;' and Saul thought to cause David to fall by the hand of the Philistines.

Read in context

  1. 23ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.
  2. 24ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.
  3. 25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
  4. 26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
  5. 27ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
Read all of 1 Samuel 18

Cross references

Original words (Hebrew)

1 Samuel 18:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.