Skip to content
ThuthiThuthiThuthi
1 Samuel · chapter 18 · verse 26

1 Samuel 18:26 in Kannada

ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.

Haageye avana sevakaru daaveedanige ee maatugalannu tilisidaaga arasanige aliyanaaguvadu avanige chennaagi kaanisitu.

1 Samuel 18:26 in English

King James Version (KJV)
And when his servants told David these words, it pleased David well to be the king’s son in law: and the days were not expired.
World English Bible (WEB)
When his servants told David these words, it pleased David well to be the king’s son-in-law. Before the deadline,
American Standard Version (ASV)
And when his servants told David these words, it pleased David well to be the king’s son-in-law. And the days were not expired;
Bible in Basic English (BBE)
And when his servants said these words to David, he was well pleased to be the son-in-law of the king. And the days were still not past.
Darby Translation (DBY)
And his servants told David these words; and the thing was right in David's sight to be the king's son-in-law. And the days were not expired,
Webster's Bible (WBS)
And when his servants told David these words, it pleased David well to be the king's son-in-law: and the days had not expired.
Young's Literal Translation (YLT)
And his servants declare to David these words, and the thing is right in the eyes of David, to be son-in-law to the king; and the days have not been full,

Read in context

  1. 24ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.
  2. 25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
  3. 26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
  4. 27ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
  5. 28ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;
Read all of 1 Samuel 18

Cross references

Original words (Hebrew)

1 Samuel 18:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.