Skip to content
ThuthiThuthiThuthi
1 Samuel · chapter 18 · verse 27

1 Samuel 18:27 in Kannada

ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.

Aadadarinda nemisida divasagalu eederuvadakkinta munche avanu eddu tanna janarannu karakondu hogi philishtiyaralli innooru janarannu kondu avara mundoga lugalannu tandu taanu aliyanaaguva haage avugalannu arasanige poornavaagi oppisidanu. Aaga saulanu tanna kumaarteyaada viాkalalannu avanige hendatiyaagi kottanu.

1 Samuel 18:27 in English

King James Version (KJV)
Wherefore David arose and went, he and his men, and slew of the Philistines two hundred men; and David brought their foreskins, and they gave them in full tale to the king, that he might be the king’s son in law. And Saul gave him Michal his daughter to wife.
World English Bible (WEB)
David arose and went, he and his men, and killed two hundred men of the Philistines. Then David brought their foreskins, and they gave them in full number to the king, that he might be the king’s son-in-law. Then Saul gave him Michal his daughter as wife.
American Standard Version (ASV)
and David arose and went, he and his men, and slew of the Philistines two hundred men; and David brought their foreskins, and they gave them in full number to the king, that he might be the king’s son-in-law. And Saul gave him Michal his daughter to wife.
Bible in Basic English (BBE)
So David and his men got up and went, and put to death two hundred of the Philistines; and David took their private parts and gave the full number of them to the king, so that he might be the king's son-in-law. And Saul gave him his daughter Michal for his wife.
Darby Translation (DBY)
when David arose and went, he and his men, and smote of the Philistines two hundred men; and David brought their foreskins, and they delivered them in full to the king, that he might be the king's son-in-law. And Saul gave him Michal his daughter as wife.
Webster's Bible (WBS)
Wherefore David arose and went, he and his men, and slew of the Philistines two hundred men; and David brought their foreskins, and they gave them in full number to the king, that he might be the king's son-in-law. And Saul gave him Michal his daughter for a wife.
Young's Literal Translation (YLT)
and David riseth and goeth, he and his men, and smiteth among the Philistines two hundred men, and David bringeth in their foreskins, and they set them before the king, to be son-in-law to the king; and Saul giveth to him Michal his daughter for a wife.

Read in context

  1. 25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
  2. 26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
  3. 27ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
  4. 28ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;
  5. 29ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
Read all of 1 Samuel 18

Cross references

Original words (Hebrew)

1 Samuel 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.