Skip to content
ThuthiThuthiThuthi
1 Samuel · chapter 18 · verse 28

1 Samuel 18:28 in Kannada

ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;

Aadare kartanu daaveedana sangada iddaanendoo tanna magalaada viాkalalu avanannu preetimaadiddaalendoo saulanu tilukondanu;

1 Samuel 18:28 in English

King James Version (KJV)
And Saul saw and knew that the LORD [was] with David, and [that] Michal Saul’s daughter loved him.
World English Bible (WEB)
Saul saw and knew that the LORD was with David; and Michal, Saul’s daughter, loved him.
American Standard Version (ASV)
And Saul saw and knew that Jehovah was with David; and Michal, Saul’s daughter, loved him.
Bible in Basic English (BBE)
And it was clear to Saul that the Lord was with David; and he was loved by all Israel.
Darby Translation (DBY)
And Saul saw and knew that Jehovah was with David; and Michal Saul's daughter loved him.
Webster's Bible (WBS)
And Saul saw and knew that the LORD [was] with David, and [that] Michal, Saul's daughter, loved him.
Young's Literal Translation (YLT)
And Saul seeth and knoweth that Jehovah [is] with David, and Michal daughter of Saul hath loved him,

Read in context

  1. 26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
  2. 27ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
  3. 28ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;
  4. 29ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
  5. 30ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
Read all of 1 Samuel 18

Cross references

Original words (Hebrew)

1 Samuel 18:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.