Skip to content
ThuthiThuthiThuthi
1 Samuel · chapter 18 · verse 29

1 Samuel 18:29 in Kannada

ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.

Saulanu daaveedani goskara innoo hechchaagi bhayapattanu; saulanu bittubidade daaveedanige shatruvaagiddanu.aaga philishtiyara pradhaanaru horataru, avaru horata taruvaaya daaveedanu saulana samasta sevaka riginta hechchu buddhiyinda nadakondanu. Aadada rinda avana hesaru bahala prasiddhavaagittu.

1 Samuel 18:29 in English

King James Version (KJV)
And Saul was yet the more afraid of David; and Saul became David’s enemy continually.
World English Bible (WEB)
Saul was even more afraid of David; and Saul was David’s enemy continually.
American Standard Version (ASV)
And Saul was yet the more afraid of David; and Saul was David’s enemy continually.
Bible in Basic English (BBE)
And Saul's fear of David became all the greater, and he went on hating him, day by day.
Darby Translation (DBY)
And Saul was yet the more afraid of David; and Saul was David's enemy continually.
Webster's Bible (WBS)
And Saul was yet the more afraid of David; and Saul became David's enemy continually.
Young's Literal Translation (YLT)
and Saul addeth to be afraid of the presence of David yet; and Saul is an enemy with David all the days.

Read in context

  1. 27ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
  2. 28ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;
  3. 29ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
  4. 30ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
Read all of 1 Samuel 18

Cross references

Original words (Hebrew)

1 Samuel 18:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.