Skip to content
ThuthiThuthiThuthi
1 Samuel · chapter 18 · verse 3

1 Samuel 18:3 in Kannada

ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.

Yonaataananu tanna praanada haage daaveeda nannu preetimaadiddarinda obbarigobbaru odambadi keyannu maadikondaru.

1 Samuel 18:3 in English

King James Version (KJV)
Then Jonathan and David made a covenant, because he loved him as his own soul.
World English Bible (WEB)
Then Jonathan and David made a covenant, because he loved him as his own soul.
American Standard Version (ASV)
Then Jonathan and David made a covenant, because he loved him as his own soul.
Bible in Basic English (BBE)
Then Jonathan and David made an agreement together, because of Jonathan's love for David.
Darby Translation (DBY)
And Jonathan and David made a covenant, because he loved him as his own soul.
Webster's Bible (WBS)
Then Jonathan and David made a covenant, because he loved him as his own soul.
Young's Literal Translation (YLT)
And Jonathan maketh — also David — a covenant, because he loveth him as his own soul,

Read in context

  1. 1ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
  2. 2ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.
  3. 3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
  4. 4ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
  5. 5ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
Read all of 1 Samuel 18

Cross references

Original words (Hebrew)

1 Samuel 18:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.