Skip to content
ThuthiThuthiThuthi
1 Samuel · chapter 18 · verse 4

1 Samuel 18:4 in Kannada

ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.

Aaga yonaataananu tottukondidda niluvangiyannu tegedu adannoo tanna vastragalannoo kattiyannoo billannoo nadukattannoo daaveedanige kottanu.

1 Samuel 18:4 in English

King James Version (KJV)
And Jonathan stripped himself of the robe that [was] upon him, and gave it to David, and his garments, even to his sword, and to his bow, and to his girdle.
World English Bible (WEB)
Jonathan stripped himself of the robe that was on him and gave it to David with his clothing, even including his sword, his bow, and his sash.
American Standard Version (ASV)
And Jonathan stripped himself of the robe that was upon him, and gave it to David, and his apparel, even to his sword, and to his bow, and to his girdle.
Bible in Basic English (BBE)
And Jonathan took off the robe he had on and gave it to David, with all his military dress, even to his sword and his bow and the band round his body.
Darby Translation (DBY)
And Jonathan stripped himself of the robe that was upon him, and gave it to David, and his dress, even to his sword, and to his bow, and to his girdle.
Webster's Bible (WBS)
And Jonathan stripped himself of the robe that [was] upon him, and gave it to David, and his garments, even to his sword, and to his bow, and to his girdle.
Young's Literal Translation (YLT)
and Jonathan strippeth himself of the upper robe which [is] upon him, and giveth it to David, and his long robe, even unto his sword, and unto his bow, and unto his girdle.

Read in context

  1. 2ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.
  2. 3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
  3. 4ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
  4. 5ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
  5. 6ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
Read all of 1 Samuel 18

Cross references

Original words (Hebrew)

1 Samuel 18:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.