Skip to content
ThuthiThuthiThuthi
1 Samuel · chapter 18 · verse 6

1 Samuel 18:6 in Kannada

ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.

Aadare daaveedanu philishtiyanannu sanharisi janara sahitavaagi baruvaaga israayelyara ellaa pattanagalinda streeyaru santoshadinda horatu dammadigalindaloo sangeetavaadyagalindaloo haaduttaa naatyavaaduttaa arasanaada saulanannu edurugollalu bandaru.

1 Samuel 18:6 in English

King James Version (KJV)
And it came to pass as they came, when David was returned from the slaughter of the Philistine, that the women came out of all cities of Israel, singing and dancing, to meet king Saul, with tabrets, with joy, and with instruments of musick.
World English Bible (WEB)
As they came, when David returned from the slaughter of the Philistine, the women came out of all the cities of Israel, singing and dancing, to meet King Saul with tambourines, with joy, and with instruments of music.
American Standard Version (ASV)
And it came to pass as they came, when David returned from the slaughter of the Philistine, that the women came out of all the cities of Israel, singing and dancing, to meet king Saul, with timbrels, with joy, and with instruments of music.
Bible in Basic English (BBE)
Now on their way, when David came back after the destruction of the Philistine, the women came out of all the towns of Israel, with songs and dances, meeting David with melody and joy and instruments of music.
Darby Translation (DBY)
And it came to pass as they came, when David returned from the slaughter of the Philistine, that the women came out of all the cities of Israel, singing and dancing, to meet king Saul, with tambours, with joy, and with triangles.
Webster's Bible (WBS)
And it came to pass as they came, when David had returned from the slaughter of the Philistine, that the women came out of all the cities of Israel, singing and dancing, to meet king Saul, with tabrets, with joy, and with instruments of music.
Young's Literal Translation (YLT)
And it cometh to pass, in their coming in, in David's returning from smiting the Philistine, that the women come out from all the cities of Israel to sing — also the dancers — to meet Saul the king, with tabrets, with joy, and with three-stringed instruments;

Read in context

  1. 4ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
  2. 5ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
  3. 6ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
  4. 7ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
  5. 8ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
Read all of 1 Samuel 18

Cross references

Original words (Hebrew)

1 Samuel 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.