1 Samuel · chapter 18 · verse 7
1 Samuel 18:7 in Kannada
ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
Aa streeyaru haaduttaa obbarigobbaru--saulanu saaviragalannoo daavee danu hattu saaviragalannoo kondanendu pratyuttara kottaru.
1 Samuel 18:7 in English
- King James Version (KJV)
- And the women answered [one another] as they played, and said, Saul hath slain his thousands, and David his ten thousands.
- World English Bible (WEB)
- The women sang to one another as they played, and said, “Saul has slain his thousands, and David his ten thousands.”
- American Standard Version (ASV)
- And the women sang one to another as they played, and said, Saul hath slain his thousands, And David his ten thousands.
- Bible in Basic English (BBE)
- And the women, answering one another in their song, said, Saul has put to death his thousands and David his tens of thousands.
- Darby Translation (DBY)
- And the women answered [one another] as they played, and said, Saul hath smitten his thousands, And David his ten thousands.
- Webster's Bible (WBS)
- And the women answered [one another] as they played, and said, Saul hath slain his thousands, and David his ten thousands.
- Young's Literal Translation (YLT)
- and the women answer — those playing, and say, 'Saul hath smitten among his thousands, And David among his myriads.'
Read in context
- 5ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
- 6ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
- 7ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
- 8ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
- 9ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
Cross references
- 1 Samuel 21:11 1 ಸಮುವೇಲನು 21:11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
- 1 Samuel 29:5 1 ಸಮುವೇಲನು 29:5ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಈ ದಾವೀದನನ್ನು ಕುರಿತಲ್ಲವೋ ಅಂದರು.
- Exodus 15:21 ವಿಮೋಚನಕಾಂಡ 15:21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
- Psalm 24:7–8 ಕೀರ್ತನೆಗಳು 24:7–8ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.