1 Samuel · chapter 18 · verse 9
1 Samuel 18:9 in Kannada
ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
Aa divasa modalu gondu saulanu daaveedana mele kannittanu.
1 Samuel 18:9 in English
- King James Version (KJV)
- And Saul eyed David from that day and forward.
- World English Bible (WEB)
- Saul watched David from that day and forward.
- American Standard Version (ASV)
- And Saul eyed David from that day and forward.
- Bible in Basic English (BBE)
- And from that day Saul was looking with envy on David.
- Darby Translation (DBY)
- And Saul eyed David from that day and forward.
- Webster's Bible (WBS)
- And Saul eyed David from that day and forward.
- Young's Literal Translation (YLT)
- and Saul is eyeing David from that day and thenceforth.
Read in context
- 7ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
- 8ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
- 9ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
- 10ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
- 11ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
Cross references
- Genesis 31:2 ಆದಿಕಾಂಡ 31:2ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.
- Ephesians 4:27 ಎಫೆಸದವರಿಗೆ 4:27ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- Mark 7:22 ಮಾರ್ಕನು 7:22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- Genesis 4:5–6 ಆದಿಕಾಂಡ 4:5–6ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
- James 5:9 ಯಾಕೋಬನು 5:9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.