1 Samuel · chapter 19 · verse 1
1 Samuel 19:1 in Kannada
ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
Saulanu daaveedanannu konduhaakuva haage tanna maganaada yonaataanana sangadavoo tanna samasta sevakara sangadavoo maatanaadidanu.
1 Samuel 19:1 in English
- King James Version (KJV)
- And Saul spake to Jonathan his son, and to all his servants, that they should kill David.
- World English Bible (WEB)
- Saul spoke to Jonathan his son and to all his servants, that they should kill David. But Jonathan, Saul’s son, greatly delighted in David.
- American Standard Version (ASV)
- And Saul spake to Jonathan his son, and to all his servants, that they should slay David. But Jonathan, Saul’s son, delighted much in David.
- Bible in Basic English (BBE)
- And Saul gave orders to his son Jonathan and to all his servants to put David to death. But Saul's son Jonathan had great delight in David.
- Darby Translation (DBY)
- And Saul spoke to Jonathan his son, and to all his servants, that they should slay David.
- Webster's Bible (WBS)
- And Saul spoke to Jonathan his son, and to all his servants, that they should kill David.
- Young's Literal Translation (YLT)
- And Saul speaketh unto Jonathan his son, and unto all his servants, to put David to death,
Read in context
- 1ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
- 2ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
- 3ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.