Skip to content
ThuthiThuthiThuthi
1 Samuel · chapter 19 · verse 10

1 Samuel 19:10 in Kannada

ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.

Aaga saulanu daaveedanannu eetiyinda godege hattikolluva haage hodeyabekendu yatnisidanu; aadare ivanu saulana edurininda tappisikondanu. Eetiyu godeyalli hatti kolluvante avanu hodedanu. Daaveedanu aa raatriyalli odihogi tappisikondanu.

1 Samuel 19:10 in English

King James Version (KJV)
And Saul sought to smite David even to the wall with the javelin; but he slipped away out of Saul’s presence, and he smote the javelin into the wall: and David fled, and escaped that night.
World English Bible (WEB)
Saul sought to pin David to the wall with the spear, but he slipped away out of Saul’s presence; and he stuck the spear into the wall. David fled and escaped that night.
American Standard Version (ASV)
And Saul sought to smite David even to the wall with the spear; but he slipped away out of Saul’s presence, and he smote the spear into the wall: and David fled, and escaped that night.
Bible in Basic English (BBE)
And Saul would have sent his spear through him, pinning him to the wall, but he got away and the spear went into the wall: and that night David went in flight and got away.
Darby Translation (DBY)
And Saul sought to smite David and the wall with the spear; but he slipped away out of Saul's presence, and he smote the spear into the wall. And David fled, and escaped that night.
Webster's Bible (WBS)
And Saul sought to smite David even to the wall with the javelin; but he slipped away from Saul's presence, and he smote the javelin into the wall: and David fled, and escaped that night.
Young's Literal Translation (YLT)
and Saul seeketh to smite with the javelin through David, and through the wall, and he freeth himself from the presence of Saul, and he smiteth the javelin through the wall; and David hath fled and escapeth during that night.

Read in context

  1. 8ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.
  2. 9ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
  3. 10ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
  4. 11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
  5. 12ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.
Read all of 1 Samuel 19

Cross references

Original words (Hebrew)

1 Samuel 19:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.