1 Samuel · chapter 19 · verse 11
1 Samuel 19:11 in Kannada
ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
Aadare daaveedanigaagi kaadukondiddu udaya dalli avanannu konduhaakuva haage saulanu avana manege dootarannu kaluhisidanu. Aaga avana hendatiyaada viాkalalu avanige--neenu ee raatriyalli ninna praanavannu tappisikollade hodare naale kollalpaduvi endu heli
1 Samuel 19:11 in English
- King James Version (KJV)
- Saul also sent messengers unto David’s house, to watch him, and to slay him in the morning: and Michal David’s wife told him, saying, If thou save not thy life to night, to morrow thou shalt be slain.
- World English Bible (WEB)
- Saul sent messengers to David’s house to watch him and to kill him in the morning. Michal, David’s wife, told him, saying, “If you don’t save your life tonight, tomorrow you will be killed.”
- American Standard Version (ASV)
- And Saul sent messengers unto David’s house, to watch him, and to slay him in the morning: and Michal, David’s wife, told him, saying, If thou save not thy life to-night, to-morrow thou wilt be slain.
- Bible in Basic English (BBE)
- Then in that night Saul sent men to David's house to keep watch on him so as to put him to death in the morning: and David's wife Michal said to him, If you do not go away to a safe place tonight you will be put to death in the morning.
- Darby Translation (DBY)
- And Saul sent messengers to David's house, to watch him, and to slay him in the morning; and Michal David's wife told him, saying, If thou save not thy life to-night, to-morrow thou wilt be put to death.
- Webster's Bible (WBS)
- Saul also sent messengers to David's house, to watch him, and to slay him in the morning: and Michal, David's wife, told him, saying, If thou dost not save thy life to-night, to-morrow thou wilt be slain.
- Young's Literal Translation (YLT)
- And Saul sendeth messengers unto the house of David to watch him, and to put him to death in the morning; and Michal his wife declareth to David, saying, 'If thou art not delivering thy life to-night — tomorrow thou art put to death.'
Read in context
- 9ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
- 10ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
- 11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
- 12ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.
- 13ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು.
Cross references
- Psalm 59:1–17 ಕೀರ್ತನೆಗಳು 59:1–17ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು. ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ. ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು. ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ. ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು. ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ. ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ. ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ. ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು. ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು. ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ. ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ. ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು. ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ. ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ. ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- Judges 16:2 ನ್ಯಾಯಸ್ಥಾಪಕರು 16:2ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
Original words (Hebrew)
- Saul · H7586שָׁאוּל Shâʼûwl
- sent · H7971שָׁלַח shâlach
- messengers · H4397מֲלְאָךְ mălʼâk
- David’s · H1732דָּוִד Dâvid
- house · H1004בַּיִת bayith
- watch · H8104שָׁמַר shâmar
- slay · H4191מוּת mûwth
- morning · H1242בֹּקֶר bôqer
- Michal · H4324מִיכָל Mîykâl
- David’s · H1732דָּוִד Dâvid
- wife · H802אִשָּׁה ʼishshâh
- told · H5046נָגַד nâgad
- saying · H559אָמַר ʼâmar
- save · H4422מָלַט mâlaṭ
- life · H5315נֶפֶשׁ nephesh
- night · H3915לַיִל layil
- morrow · H4279מָחָר mâchâr
- slain · H4191מוּת mûwth