Skip to content
ThuthiThuthiThuthi
1 Samuel · chapter 19 · verse 12

1 Samuel 19:12 in Kannada

ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.

Viాkalalu daaveedanannu kitakiya maargavaagi ilisibittalu; avanu tappisikondu odihodanu.

1 Samuel 19:12 in English

King James Version (KJV)
So Michal let David down through a window: and he went, and fled, and escaped.
World English Bible (WEB)
So Michal let David down through the window. He went away, fled, and escaped.
American Standard Version (ASV)
So Michal let David down through the window: and he went, and fled, and escaped.
Bible in Basic English (BBE)
So Michal let David down through the window, and he went in flight and got away.
Darby Translation (DBY)
And Michal let David down through a window; and he went, and fled and escaped.
Webster's Bible (WBS)
So Michal let David down through a window: and he went, and fled, and escaped.
Young's Literal Translation (YLT)
And Michal causeth David to go down through the window, and he goeth on, and fleeth, and escapeth;

Read in context

  1. 10ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
  2. 11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
  3. 12ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.
  4. 13ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು.
  5. 14ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು.
Read all of 1 Samuel 19

Cross references

Original words (Hebrew)

1 Samuel 19:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.