Skip to content
ThuthiThuthiThuthi
1 Samuel · chapter 19 · verse 13

1 Samuel 19:13 in Kannada

ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು.

Taruvaaya viాkalalu ondu gombeyannu tegedukondu manchada mele malagisi adara tale bhaagadalli ondu hotada unneya taledimbannu haaki adannu vastradinda muchchidalu.

1 Samuel 19:13 in English

King James Version (KJV)
And Michal took an image, and laid [it] in the bed, and put a pillow of goats’ [hair] for his bolster, and covered [it] with a cloth.
World English Bible (WEB)
Michal took the teraphim and laid it in the bed, and put a pillow of goats’ hair at its head and covered it with clothes.
American Standard Version (ASV)
And Michal took the teraphim, and laid it in the bed, and put a pillow of goats’ [hair] at the head thereof, and covered it with the clothes.
Bible in Basic English (BBE)
Then Michal took the image and put it in the bed, with a cushion of goat's hair at its head, and she put clothing over it.
Darby Translation (DBY)
And Michal took the image, and laid it in the bed, and put the net of goats' [hair] at its head, and covered it with the coverlet.
Webster's Bible (WBS)
And Michal took an image, and laid [it] in the bed, and put a pillow of goat's [hair] for his bolster, and covered [it] with a cloth.
Young's Literal Translation (YLT)
and Michal taketh the teraphim, and layeth on the bed, and the mattress of goats' [hair] she hath put [for] his pillows, and covereth with a garment.

Read in context

  1. 11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
  2. 12ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.
  3. 13ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು.
  4. 14ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು.
  5. 15ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
Read all of 1 Samuel 19

Cross references

Original words (Hebrew)

1 Samuel 19:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.