Skip to content
ThuthiThuthiThuthi
1 Samuel · chapter 19 · verse 14

1 Samuel 19:14 in Kannada

ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು.

Saulanu daaveedanannu hidukondu baralu dootarannu kaluhisidaaga avanu kaayileya lliddaane andalu.

1 Samuel 19:14 in English

King James Version (KJV)
And when Saul sent messengers to take David, she said, He [is] sick.
World English Bible (WEB)
When Saul sent messengers to take David, she said, “He is sick.”
American Standard Version (ASV)
And when Saul sent messengers to take David, she said, He is sick.
Bible in Basic English (BBE)
And when Saul sent men to take David, she said, He is ill.
Darby Translation (DBY)
And Saul sent messengers to take David, and she said, He is sick.
Webster's Bible (WBS)
And when Saul sent messengers to take David, she said, He [is] sick.
Young's Literal Translation (YLT)
And Saul sendeth messengers to take David, and she saith, 'He [is] sick.'

Read in context

  1. 12ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.
  2. 13ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು.
  3. 14ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು.
  4. 15ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
  5. 16ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು;
Read all of 1 Samuel 19

Cross references

Original words (Hebrew)

1 Samuel 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.