1 Samuel · chapter 19 · verse 15
1 Samuel 19:15 in Kannada
ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
Tirigi saulanu daaveedanannu noduvadakkoskara dootarannu kaluhisi--ava nannu naanu konduhaakuva haage neevu manchada sangada avanannu nanna balige takkondu banniri andanu.
1 Samuel 19:15 in English
- King James Version (KJV)
- And Saul sent the messengers [again] to see David, saying, Bring him up to me in the bed, that I may slay him.
- World English Bible (WEB)
- Saul sent the messengers to see David, saying, “Bring him up to me in the bed, that I may kill him.”
- American Standard Version (ASV)
- And Saul sent the messengers to see David, saying, Bring him up to me in the bed, that I may slay him.
- Bible in Basic English (BBE)
- And Saul sent his men to see David, saying, Do not come back without him, take him in his bed, so that I may put him to death.
- Darby Translation (DBY)
- And Saul sent the messengers to see David, saying, Bring him up to me in the bed, that I may put him to death.
- Webster's Bible (WBS)
- And Saul sent the messengers [again] to see David, saying, Bring him to me in the bed, that I may slay him.
- Young's Literal Translation (YLT)
- And Saul sendeth the messengers to see David, saying, 'Bring him up in the bed unto me,' — to put him to death.
Read in context
- 13ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು.
- 14ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು.
- 15ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
- 16ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು;
- 17ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
Cross references
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- 1 Samuel 19:6 1 ಸಮುವೇಲನು 19:6ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
- Romans 3:15 ರೋಮಾಪುರದವರಿಗೆ 3:15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
- Proverbs 27:3–4 ಜ್ಞಾನೋಕ್ತಿಗಳು 27:3–4ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ. ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Psalm 37:12 ಕೀರ್ತನೆಗಳು 37:12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.