Skip to content
ThuthiThuthiThuthi
1 Samuel · chapter 19 · verse 17

1 Samuel 19:17 in Kannada

ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.

Adara talege ondu hotada unneya tale dimbu ittu. Aaga saulanu viాkalalige--neenu ee prakaara nanage mosa maadi nanna shatru vannu kaluhisiddenu? Avanu tappisikondanallaa andanu. Aaga viాkalalu saulanige pratyuttara vaagi--naanu ninnannu konduhaakuvadu yaake? Nannannu hogagodisendu avanu nanage heli danu andalu.

1 Samuel 19:17 in English

King James Version (KJV)
And Saul said unto Michal, Why hast thou deceived me so, and sent away mine enemy, that he is escaped? And Michal answered Saul, He said unto me, Let me go; why should I kill thee?
World English Bible (WEB)
Saul said to Michal, “Why have you deceived me like this and let my enemy go, so that he has escaped?” Michal answered Saul, “He said to me, ‘Let me go! Why should I kill you?’”
American Standard Version (ASV)
And Saul said unto Michal, Why hast thou deceived me thus, and let mine enemy go, so that he is escaped? And Michal answered Saul, He said unto me, Let me go; why should I kill thee?
Bible in Basic English (BBE)
And Saul said to Michal, why have you been false to me, letting my hater go and get safely away? And in answer Michal said to Saul, He said to me, Let me go, or I will put you to death.
Darby Translation (DBY)
Then Saul said to Michal, Why hast thou deceived me so, and sent away mine enemy, that he is escaped? And Michal said to Saul, He said to me, Let me go; why should I slay thee?
Webster's Bible (WBS)
And Saul said to Michal, Why hast thou deceived me so, and sent away my enemy, that he has escaped? And Michal answered Saul, He said to me, Let me go; why should I kill thee?
Young's Literal Translation (YLT)
And Saul saith unto Michal, 'Why thus hast thou deceived me — that thou dost send away mine enemy, and he is escaped?' and Michal saith unto Saul, 'He said unto me, Send me away: why do I put thee to death?'

Read in context

  1. 15ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
  2. 16ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು;
  3. 17ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
  4. 18ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.
  5. 19ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು.
Read all of 1 Samuel 19

Cross references

Original words (Hebrew)

1 Samuel 19:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.