Skip to content
ThuthiThuthiThuthi
1 Samuel · chapter 19 · verse 18

1 Samuel 19:18 in Kannada

ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.

Heegeye daaveedanu tappisikondu odi hogi raamadalliruva samuvelana balige bandu saulanu tanage maadiddannellaa avanige tilisidanu. Avanoo samuvelanoo hogi nayotinalli vaasavaagiddaru.

1 Samuel 19:18 in English

King James Version (KJV)
So David fled, and escaped, and came to Samuel to Ramah, and told him all that Saul had done to him. And he and Samuel went and dwelt in Naioth.
World English Bible (WEB)
Now David fled and escaped, and came to Samuel at Ramah, and told him all that Saul had done to him. He and Samuel went and lived in Naioth.
American Standard Version (ASV)
Now David fled, and escaped, and came to Samuel to Ramah, and told him all that Saul had done to him. And he and Samuel went and dwelt in Naioth.
Bible in Basic English (BBE)
So David went in flight and got away and came to Ramah, to Samuel, and gave him an account of all Saul had done to him. And he and Samuel went and were living in Naioth.
Darby Translation (DBY)
And David fled, and escaped, and came to Samuel to Ramah, and told him all that Saul had done to him. And he and Samuel went and dwelt in Naioth.
Webster's Bible (WBS)
So David fled, and escaped, and came to Samuel to Ramah, and told him all that Saul had done to him. And he and Samuel went and dwelt in Naioth.
Young's Literal Translation (YLT)
And David hath fled, and is escaped, and cometh in unto Samuel to Ramath, and declareth to him all that Saul hath done to him, and he goeth, he and Samuel, and they dwell in Naioth.

Read in context

  1. 16ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು;
  2. 17ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
  3. 18ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.
  4. 19ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು.
  5. 20ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
Read all of 1 Samuel 19

Cross references

Original words (Hebrew)

1 Samuel 19:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.