1 Samuel · chapter 19 · verse 2
1 Samuel 19:2 in Kannada
ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
Aadare saulana maganaada yonaataananu daaveedanannu bahalavaagi preeti suttiddanu; yonaataananu daaveedanige--nanna tandeyaada saulanu ninnannu kollabekendu hudukuttaane; neenu naale belaginavarege echcharike yaagiddu mareyaada sthalagalalli adagiko.
1 Samuel 19:2 in English
- King James Version (KJV)
- But Jonathan Saul’s son delighted much in David: and Jonathan told David, saying, Saul my father seeketh to kill thee: now therefore, I pray thee, take heed to thyself until the morning, and abide in a secret [place], and hide thyself:
- World English Bible (WEB)
- Jonathan told David, saying, “Saul my father seeks to kill you. Now therefore, please take care of yourself in the morning, live in a secret place, and hide yourself.
- American Standard Version (ASV)
- And Jonathan told David, saying, Saul my father seeketh to slay thee: now therefore, I pray thee, take heed to thyself in the morning, and abide in a secret place, and hide thyself:
- Bible in Basic English (BBE)
- And Jonathan said to David, Saul, my father, is purposing your death: so now, take care in the morning, and keep yourself safe in a secret place:
- Darby Translation (DBY)
- But Jonathan Saul's son delighted much in David. And Jonathan told David, saying, Saul my father seeks to kill thee; and now, I pray thee, take heed to thyself in the morning, and abide in a secret place and hide thyself;
- Webster's Bible (WBS)
- But Jonathan, Saul's son, delighted much in David: and Jonathan told David, saying, Saul my father seeketh to kill thee: now, therefore, I pray thee, take heed to thyself until the morning, and abide in a secret [place] , and hide thyself:
- Young's Literal Translation (YLT)
- and Jonathan son of Saul delighted exceedingly in David, and Jonathan declareth to David, saying, 'Saul my father is seeking to put thee to death, and, now, take heed, I pray thee, in the morning, and thou hast abode in a secret place, and been hidden,
Read in context
- 1ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
- 2ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
- 3ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.
- 4ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
Cross references
- Proverbs 17:17 ಜ್ಞಾನೋಕ್ತಿಗಳು 17:17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- Acts 9:24 ಅಪೊಸ್ತಲರ ಕೃತ್ಯಗಳು 9:24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- 1 Samuel 18:1–3 1 ಸಮುವೇಲನು 18:1–3ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು. ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ. ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- 1 Samuel 20:2 1 ಸಮುವೇಲನು 20:2ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.
- 1 John 3:12–14 1 ಯೋಹಾನನು 3:12–14ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- Acts 23:16 ಅಪೊಸ್ತಲರ ಕೃತ್ಯಗಳು 23:16ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
- John 15:17–19 ಯೋಹಾನನು 15:17–19ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
Original words (Hebrew)
- Jonathan · H3083יְהוֹנָתָן Yᵉhôwnâthân
- Saul’s · H7586שָׁאוּל Shâʼûwl
- son · H1121בֵּן bên
- delighted · H2654חָפֵץ châphêts
- much · H3966מְאֹד mᵉʼôd
- David · H1732דָּוִד Dâvid
- Jonathan · H3083יְהוֹנָתָן Yᵉhôwnâthân
- told · H5046נָגַד nâgad
- David · H1732דָּוִד Dâvid
- saying · H559אָמַר ʼâmar
- Saul · H7586שָׁאוּל Shâʼûwl
- father · H1אָב ʼâb
- seeketh · H1245בָּקַשׁ bâqash
- kill · H4191מוּת mûwth
- heed · H8104שָׁמַר shâmar
- morning · H1242בֹּקֶר bôqer
- abide · H3427יָשַׁב yâshab
- secret · H5643סֵתֶר çêther
- hide · H2244חָבָא châbâʼ