Skip to content
ThuthiThuthiThuthi
1 Samuel · chapter 19 · verse 20

1 Samuel 19:20 in Kannada

ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.

Aadadarinda saulanu daaveedanannu hidu kondu baralu dootarannu kaluhisidanu. Avaru pravaadigala gumpu pravaadisuvadannoo avara mele yajamaananaagiruva samuvelanu ninti ruvadannoo nodidaaga devara aatmanu saulana dootara mele bandanu; avaru saha pravaadi sidaru.

1 Samuel 19:20 in English

King James Version (KJV)
And Saul sent messengers to take David: and when they saw the company of the prophets prophesying, and Samuel standing [as] appointed over them, the Spirit of God was upon the messengers of Saul, and they also prophesied.
World English Bible (WEB)
Saul sent messengers to seize David; and when they saw the company of the prophets prophesying, and Samuel standing as head over them, God’s Spirit came on Saul’s messengers, and they also prophesied.
American Standard Version (ASV)
And Saul sent messengers to take David: and when they saw the company of the prophets prophesying, and Samuel standing as head over them, the Spirit of God came upon the messengers of Saul, and they also prophesied.
Bible in Basic English (BBE)
And Saul sent men to take David; and when they saw the band of prophets at work, with Samuel in his place at their head, the spirit of God came on Saul's men, and they became like prophets.
Darby Translation (DBY)
Then Saul sent messengers to take David; and they saw a company of prophets prophesying, and Samuel standing as president over them; and the Spirit of God came upon the messengers of Saul, and they also prophesied.
Webster's Bible (WBS)
And Saul sent messengers to take David: and when they saw the company of the prophets prophesying, and Samuel standing [as] appointed over them, the Spirit of God was upon the messengers of Saul, and they also prophesied.
Young's Literal Translation (YLT)
And Saul sendeth messengers to take David, and they see the assembly of the prophets prophesying, and Samuel standing, set over them, and the Spirit of God is on Saul's messengers, and they prophesy — they also.

Read in context

  1. 18ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.
  2. 19ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು.
  3. 20ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
  4. 21ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.
  5. 22ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.
Read all of 1 Samuel 19

Cross references

Original words (Hebrew)

1 Samuel 19:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.