Skip to content
ThuthiThuthiThuthi
1 Samuel · chapter 19 · verse 21

1 Samuel 19:21 in Kannada

ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.

Idu saulanige tilisalpattaaga avanu bere dootarannu kaluhisidanu; avaroo haageye pravaadisidaru. Mooraneya saari saulanu doota rannu kaluhisidanu; avaroo haageye pravaadi sidaru.

1 Samuel 19:21 in English

King James Version (KJV)
And when it was told Saul, he sent other messengers, and they prophesied likewise. And Saul sent messengers again the third time, and they prophesied also.
World English Bible (WEB)
When Saul was told, he sent other messengers, and they also prophesied. Saul sent messengers again the third time, and they also prophesied.
American Standard Version (ASV)
And when it was told Saul, he sent other messengers, and they also prophesied. And Saul sent messengers again the third time, and they also prophesied.
Bible in Basic English (BBE)
And Saul, having news of this, sent other men, who in the same way became like prophets. And a third time Saul sent men, and they like the others became like prophets.
Darby Translation (DBY)
And it was told Saul, and he sent other messengers, and they also prophesied. And Saul sent messengers again the third time, and they also prophesied.
Webster's Bible (WBS)
And when it was told Saul, he sent other messengers, and they prophesied likewise. And Saul sent messengers again the third time, and they prophesied also.
Young's Literal Translation (YLT)
And they declare [it] to Saul, and he sendeth other messengers, and they prophesy — they also; and Saul addeth and sendeth messengers a third time, and they prophesy — they also.

Read in context

  1. 19ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು.
  2. 20ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
  3. 21ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.
  4. 22ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.
  5. 23ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
Read all of 1 Samuel 19

Cross references

Original words (Hebrew)

1 Samuel 19:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.