Skip to content
ThuthiThuthiThuthi
1 Samuel · chapter 19 · verse 22

1 Samuel 19:22 in Kannada

ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.

Aaga saulanu taane raamakke hodanu; sekoovinalliruva dodda baaviya balige bandusamuvelanu daaveedanu elliddaare endu keli danu. Aaga obbanu--igo, avaru raamada nayotinalliddaare andanu.

1 Samuel 19:22 in English

King James Version (KJV)
Then went he also to Ramah, and came to a great well that [is] in Sechu: and he asked and said, Where [are] Samuel and David? And [one] said, Behold, [they be] at Naioth in Ramah.
World English Bible (WEB)
Then he also went to Ramah, and came to the great well that is in Secu: and he asked, “Where are Samuel and David?” One said, “Behold, they are at Naioth in Ramah.”
American Standard Version (ASV)
Then went he also to Ramah, and came to the great well that is in Secu: and he asked and said, Where are Samuel and David? And one said, Behold, they are at Naioth in Ramah.
Bible in Basic English (BBE)
Then he himself went to Ramah, and came to the great water-spring in Secu; and questioning the people he said, Where are Samuel and David? And one said, They are at Naioth in Ramah.
Darby Translation (DBY)
Then went he also to Ramah, and came to the great well that is in Sechu; and he asked and said, Where are Samuel and David? And one said, Behold, at Naioth by Ramah.
Webster's Bible (WBS)
Then he went also to Ramah, and came to a great well that [is] in Sechu: and he asked and said, Where [are] Samuel and David? And [one] said, Behold, [they are] at Naioth in Ramah.
Young's Literal Translation (YLT)
And he goeth — he also — to Ramath, and cometh in unto the great well which [is] in Sechu, and asketh, and saith, 'Where [are] Samuel and David?' and [one] saith, 'Lo, in Naioth in Ramah.'

Read in context

  1. 20ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
  2. 21ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.
  3. 22ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.
  4. 23ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
  5. 24ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
Read all of 1 Samuel 19

Original words (Hebrew)

1 Samuel 19:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.