1 Samuel · chapter 19 · verse 23
1 Samuel 19:23 in Kannada
ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
Haageye avanu raamada nayotige hodanu; aaga devara aatma avana mele bandanu; avanu raamada nayotige seruva varegoo pravaadisuttaa bandanu.alli tanna vastragalannu bichchihaaki taanoo haageye samuvelana munde pravaadisidanu; aa dina hagalellavoo raatriyellavoo bettaleyaagi biddiddanu. Aadadarinda--saulanu koodaa pravaadi galalli iddaano annuvaru.
1 Samuel 19:23 in English
- King James Version (KJV)
- And he went thither to Naioth in Ramah: and the Spirit of God was upon him also, and he went on, and prophesied, until he came to Naioth in Ramah.
- World English Bible (WEB)
- He went there to Naioth in Ramah. Then God’s Spirit came on him also, and he went on, and prophesied, until he came to Naioth in Ramah.
- American Standard Version (ASV)
- And he went thither to Naioth in Ramah: and the Spirit of God came upon him also, and he went on, and prophesied, until he came to Naioth in Ramah.
- Bible in Basic English (BBE)
- And he went on from there to Naioth in Ramah: and the spirit of God came on him, and he went on, acting like a prophet, till he came to Naioth in Ramah.
- Darby Translation (DBY)
- And he went thither to Naioth by Ramah; and the Spirit of God came upon him also, and he went on, and prophesied, until he came to Naioth by Ramah.
- Webster's Bible (WBS)
- And he went thither to Naioth in Ramah: and the Spirit of God was upon him also, and he went on, and prophesied, until he came to Naioth in Ramah.
- Young's Literal Translation (YLT)
- And he goeth thither — unto Naioth in Ramah, and the Spirit of God is upon him — him also; and he goeth, going on, and he prophesieth till his coming in to Naioth in Ramah,
Read in context
- 21ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.
- 22ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.
- 23ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- 24ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
Cross references
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- 1 Samuel 10:10 1 ಸಮುವೇಲನು 10:10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- 1 Samuel 19:20 1 ಸಮುವೇಲನು 19:20ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
- Numbers 24:2 ಅರಣ್ಯಕಾಂಡ 24:2ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
- Matthew 7:22 ಮತ್ತಾಯನು 7:22ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- John 11:51 ಯೋಹಾನನು 11:51ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
- Numbers 23:5 ಅರಣ್ಯಕಾಂಡ 23:5ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.