1 Samuel · chapter 19 · verse 3
1 Samuel 19:3 in Kannada
ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.
Aaga naanu horatu bandu neenu iruva holadalli nanna tandeya baliyalli nintukondu ninagoskara nanna tandeya sangada maatanaadiddannu ninage tilisuvenu andanu.
1 Samuel 19:3 in English
- King James Version (KJV)
- And I will go out and stand beside my father in the field where thou [art], and I will commune with my father of thee; and what I see, that I will tell thee.
- World English Bible (WEB)
- I will go out and stand beside my father in the field where you are, and I will talk with my father about you; and if I see anything, I will tell you.”
- American Standard Version (ASV)
- and I will go out and stand beside my father in the field where thou art, and I will commune with my father of thee; and if I see aught, I will tell thee.
- Bible in Basic English (BBE)
- And I will go out and take my place by my father's side in the field near where you are; and I will get into talk with my father about you, and when I see how things are, I will give you word.
- Darby Translation (DBY)
- and I will go out and stand beside my father in the field where thou art, and will speak of thee with my father: and see what it is, and tell thee.
- Webster's Bible (WBS)
- And I will go out and stand beside my father in the field where thou [art] , and I will commune with my father of thee; and what I see, that I will tell thee.
- Young's Literal Translation (YLT)
- and I — I go out, and have stood by the side of my father in the field where thou [art], and I speak of thee unto my father, and have seen what [is coming], and have declared to thee.'
Read in context
- 1ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
- 2ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
- 3ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.
- 4ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
- 5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
Cross references
- 1 Samuel 20:13 1 ಸಮುವೇಲನು 20:13ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
- 1 Samuel 20:9 1 ಸಮುವೇಲನು 20:9ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.