Skip to content
ThuthiThuthiThuthi
1 Samuel · chapter 19 · verse 4

1 Samuel 19:4 in Kannada

ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;

Haageye yonaataananu tanna tandeyaada saulana sangada daaveedanannu kuritu olledannu maatanaadi avanige--arasanu tanna sevakanaada daaveedanige virodhavaagi paapamaadade irali, avanu ninage virodhavaagi paapamaadalilla; avana kriyegalu ninage bahala uttamavaagive;

1 Samuel 19:4 in English

King James Version (KJV)
And Jonathan spake good of David unto Saul his father, and said unto him, Let not the king sin against his servant, against David; because he hath not sinned against thee, and because his works [have been] to thee-ward very good:
World English Bible (WEB)
Jonathan spoke good of David to Saul his father, and said to him, “Don’t let the king sin against his servant, against David; because he has not sinned against you, and because his works have been very good toward you;
American Standard Version (ASV)
And Jonathan spake good of David unto Saul his father, and said unto him, Let not the king sin against his servant, against David; because he hath not sinned against thee, and because his works have been to thee-ward very good:
Bible in Basic English (BBE)
And Jonathan gave his father Saul a good account of David, and said to him, Let not the king do wrong against his servant, against David; because he has done you no wrong, and all his acts have had a good outcome for you:
Darby Translation (DBY)
And Jonathan spoke good of David to Saul his father, and said to him, Let not the king sin against his servant, against David, because he has not sinned against thee; for also what he did was very advantageous to thee;
Webster's Bible (WBS)
And Jonathan spoke good of David to Saul his father, and said to him, Let not the king sin against his servant, against David; because he hath not sinned against thee, and because his works [have been] toward thee very good:
Young's Literal Translation (YLT)
And Jonathan speaketh good of David unto Saul his father, and saith unto him, 'Let not the king sin against his servant, against David, because he hath not sinned against thee, and because his works for thee [are] very good;

Read in context

  1. 2ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
  2. 3ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.
  3. 4ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
  4. 5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
  5. 6ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
Read all of 1 Samuel 19

Cross references

Original words (Hebrew)

1 Samuel 19:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.