1 Samuel · chapter 19 · verse 5
1 Samuel 19:5 in Kannada
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
Avanu tanna praanavannu tanna kaiyalli hidukondu philishtiyanannu kondanu. Kartanu ellaa israayeligoskara dodda rakshane yannuntu maadidanu. Neenoo nodi santosha patte; eega kaaranavillade daaveedanannu kondu niraparaadhiya raktakke virodhavaagi paapavannu maaduvadu yaake andanu.
1 Samuel 19:5 in English
- King James Version (KJV)
- For he did put his life in his hand, and slew the Philistine, and the LORD wrought a great salvation for all Israel: thou sawest [it], and didst rejoice: wherefore then wilt thou sin against innocent blood, to slay David without a cause?
- World English Bible (WEB)
- for he put his life in his hand and struck the Philistine, and the LORD worked a great victory for all Israel. You saw it and rejoiced. Why then will you sin against innocent blood, to kill David without a cause?”
- American Standard Version (ASV)
- for he put his life in his hand, and smote the Philistine, and Jehovah wrought a great victory for all Israel: thou sawest it, and didst rejoice; wherefore then wilt thou sin against innocent blood, to slay David without a cause?
- Bible in Basic English (BBE)
- For he put his life in danger and overcame the Philistine, and the Lord gave all Israel salvation: you saw it and were glad: why then are you sinning against him who has done no wrong, desiring the death of David without cause?
- Darby Translation (DBY)
- for he put his life in hand, and smote the Philistine, and Jehovah wrought a great salvation for all Israel: thou didst see [it], and didst rejoice; why then wilt thou sin against innocent blood, in slaying David without cause?
- Webster's Bible (WBS)
- For he put his life in his hand, and slew the Philistine, and the LORD wrought a great salvation for all Israel: thou sawest [it] , and didst rejoice: Why then wilt thou sin against innocent blood, to slay David without a cause?
- Young's Literal Translation (YLT)
- yea, he putteth his life in his hand, and smiteth the Philistine, and Jehovah worketh a great salvation for all Israel; thou hast seen, and dost rejoice, and why dost thou sin against innocent blood, to put David to death for nought?'
Read in context
- 3ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.
- 4ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
- 5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- 6ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
- 7ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
Cross references
- 1 Samuel 11:13 1 ಸಮುವೇಲನು 11:13ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
- 1 Chronicles 11:14 1 ಪೂರ್ವಕಾಲವೃತ್ತಾಂತ 11:14ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 1 Samuel 20:32 1 ಸಮುವೇಲನು 20:32ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
- Judges 9:17 ನ್ಯಾಯಸ್ಥಾಪಕರು 9:17ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- 1 Samuel 28:21 1 ಸಮುವೇಲನು 28:21ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
- Psalm 119:109 ಕೀರ್ತನೆಗಳು 119:109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- Matthew 27:24 ಮತ್ತಾಯನು 27:24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Philippians 2:30 ಫಿಲಿಪ್ಪಿಯವರಿಗೆ 2:30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
- John 15:25 ಯೋಹಾನನು 15:25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
Original words (Hebrew)
- put · H7760שׂוּם sûwm
- life · H5315נֶפֶשׁ nephesh
- hand · H3709כַּף kaph
- slew · H5221נָכָה nâkâh
- Philistine · H6430פְּלִשְׁתִּי Pᵉlishtîy
- wrought · H6213עָשָׂה ʻâsâh
- great · H1419גָּדוֹל gâdôwl
- salvation · H8668תְּשׁוּעָה tᵉshûwʻâh
- Israel · H3478יִשְׂרָאֵל Yisrâʼêl
- sawest · H7200רָאָה râʼâh
- rejoice · H8055שָׂמַח sâmach
- sin · H2398חָטָא châṭâʼ
- innocent · H5355נָקִי nâqîy
- blood · H1818דָּם dâm
- slay · H4191מוּת mûwth
- David · H1732דָּוִד Dâvid
- cause · H2600חִנָּם chinnâm