1 Samuel · chapter 19 · verse 6
1 Samuel 19:6 in Kannada
ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
Aaga saulanu yonaataanana maatannu keli--kartanaane avanukoleyaaguvadilla andanu.
1 Samuel 19:6 in English
- King James Version (KJV)
- And Saul hearkened unto the voice of Jonathan: and Saul sware, [As] the LORD liveth, he shall not be slain.
- World English Bible (WEB)
- Saul listened to the voice of Jonathan; and Saul swore, “As the LORD lives, he shall not be put to death.”
- American Standard Version (ASV)
- And Saul hearkened unto the voice of Jonathan: and Saul sware, As Jehovah liveth, he shall not be put to death.
- Bible in Basic English (BBE)
- And Saul gave ear to the voice of Jonathan, and said with an oath, By the living Lord, he is not to be put to death.
- Darby Translation (DBY)
- And Saul hearkened to the voice of Jonathan, and Saul swore, [As] Jehovah liveth, he shall not be put to death!
- Webster's Bible (WBS)
- And Saul hearkened to the voice of Jonathan: and Saul swore, [As] the LORD liveth, he shall not be slain.
- Young's Literal Translation (YLT)
- And Saul hearkeneth to the voice of Jonathan, and Saul sweareth, 'Jehovah liveth — he doth not die.'
Read in context
- 4ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
- 5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- 6ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
- 7ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
- 8ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.
Cross references
- Proverbs 26:24–25 ಜ್ಞಾನೋಕ್ತಿಗಳು 26:24–25ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- 1 Samuel 14:39 1 ಸಮುವೇಲನು 14:39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
- 1 Samuel 28:10 1 ಸಮುವೇಲನು 28:10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
- 1 Samuel 19:10–11 1 ಸಮುವೇಲನು 19:10–11ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು. ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ