Skip to content
ThuthiThuthiThuthi
1 Samuel · chapter 19 · verse 7

1 Samuel 19:7 in Kannada

ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.

Aaga yonaataa nanu daaveedanannu karedu aa maatugalannellaa avanige tilisi daaveedanannu saulana balige kara tandanu; avanu munchina haageye avana baliyalli iddanu.

1 Samuel 19:7 in English

King James Version (KJV)
And Jonathan called David, and Jonathan shewed him all those things. And Jonathan brought David to Saul, and he was in his presence, as in times past.
World English Bible (WEB)
Jonathan called David, and Jonathan showed him all those things. Then Jonathan brought David to Saul, and he was in his presence as before.
American Standard Version (ASV)
And Jonathan called David, and Jonathan showed him all those things. And Jonathan brought David to Saul, and he was in his presence, as beforetime.
Bible in Basic English (BBE)
Then Jonathan sent for David and gave him word of all these things. And Jonathan took David to Saul, who kept him by his side as in the past.
Darby Translation (DBY)
Then Jonathan called David, and Jonathan declared to him all those things. And Jonathan brought David to Saul, and he was in his presence as previously.
Webster's Bible (WBS)
And Jonathan called David, and Jonathan showed him all those things. And Jonathan brought David to Saul, and he was in his presence, as in times past.
Young's Literal Translation (YLT)
And Jonathan calleth for David, and Jonathan declareth to him all these words, and Jonathan bringeth in David unto Saul, and he is before him as heretofore.

Read in context

  1. 5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
  2. 6ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
  3. 7ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
  4. 8ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.
  5. 9ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
Read all of 1 Samuel 19

Cross references

Original words (Hebrew)

1 Samuel 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.