Skip to content
ThuthiThuthiThuthi
1 Samuel · chapter 19 · verse 8

1 Samuel 19:8 in Kannada

ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.

Aadare tirigi yuddha untaa yitu; aaga daaveedanu hogi philishtiyara sangada yuddha maadi avarannu dodda sanhaara dinda hodedanu; avaru avana edurininda odihodaru.

1 Samuel 19:8 in English

King James Version (KJV)
And there was war again: and David went out, and fought with the Philistines, and slew them with a great slaughter; and they fled from him.
World English Bible (WEB)
There was war again. David went out and fought with the Philistines, and killed them with a great slaughter; and they fled before him.
American Standard Version (ASV)
And there was war again: and David went out, and fought with the Philistines, and slew them with a great slaughter; and they fled before him.
Bible in Basic English (BBE)
And there was war again: and David went out fighting the Philistines, causing great destruction among them; and they went in flight before him.
Darby Translation (DBY)
And there was war again; and David went forth and fought with the Philistines, and smote them with a great slaughter; and they fled before him.
Webster's Bible (WBS)
And there was war again: and David went out, and fought with the Philistines, and slew them with a great slaughter; and they fled from him.
Young's Literal Translation (YLT)
And there addeth to be war, and David goeth out and fighteth against the Philistines, and smiteth among them — a great smiting, and they flee from his face.

Read in context

  1. 6ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
  2. 7ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
  3. 8ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.
  4. 9ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
  5. 10ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
Read all of 1 Samuel 19

Cross references

Original words (Hebrew)

1 Samuel 19:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.