Skip to content
ThuthiThuthiThuthi
1 Samuel · chapter 19 · verse 9

1 Samuel 19:9 in Kannada

ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.

Saulanu tanna kaiyalli eetiyannu hididu tanna maneyolage kulitiruvaaga kartaninda kaluhisalpatta duraatmavu avana mele bantu; daaveedanu tanna kaiyinda (kinnari) baarisuttiddanu.

1 Samuel 19:9 in English

King James Version (KJV)
And the evil spirit from the LORD was upon Saul, as he sat in his house with his javelin in his hand: and David played with [his] hand.
World English Bible (WEB)
An evil spirit from the LORD was on Saul as he sat in his house with his spear in his hand; and David was playing music with his hand.
American Standard Version (ASV)
And an evil spirit from Jehovah was upon Saul, as he sat in his house with his spear in his hand; and David was playing with his hand.
Bible in Basic English (BBE)
And an evil spirit from the Lord came on Saul, when he was seated in his house with his spear in his hand; and David made music for him.
Darby Translation (DBY)
And an evil spirit from Jehovah was upon Saul. And he sat in his house with his spear in his hand; and David played with his hand.
Webster's Bible (WBS)
And the evil spirit from the LORD was upon Saul, as he sat in his house with his javelin in his hand: and David played with [his] hand.
Young's Literal Translation (YLT)
And a spirit of sadness [from] Jehovah is unto Saul, and he is sitting in his house, and his javelin in his hand, and David is playing with the hand,

Read in context

  1. 7ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
  2. 8ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.
  3. 9ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
  4. 10ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
  5. 11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
Read all of 1 Samuel 19

Cross references

Original words (Hebrew)

1 Samuel 19:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.