1 Samuel · chapter 2 · verse 1
1 Samuel 2:1 in Kannada
ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
Hannalu praarthisi heliddenandarenanna hrudayavu kartanalli santoshi situ, nanna kombu kartanalli unnatavaayitu; nanna shatrugala mele nanna baayi vistaaravaayitu, yaakandare naanu ninna rakshaneyalli santosha pattenu.
1 Samuel 2:1 in English
- King James Version (KJV)
- And Hannah prayed, and said, My heart rejoiceth in the LORD, mine horn is exalted in the LORD: my mouth is enlarged over mine enemies; because I rejoice in thy salvation.
- World English Bible (WEB)
- Hannah prayed, and said, “My heart exults in the LORD! My horn is exalted in the LORD. My mouth is enlarged over my enemies, because I rejoice in your salvation.
- American Standard Version (ASV)
- And Hannah prayed, and said: My heart exulteth in Jehovah; My horn is exalted in Jehovah; My mouth is enlarged over mine enemies; Because I rejoice in thy salvation.
- Bible in Basic English (BBE)
- And Hannah, in prayer before the Lord, said, My heart is glad in the Lord, my horn is lifted up in the Lord: my mouth is open wide over my haters; because my joy is in your salvation.
- Darby Translation (DBY)
- And Hannah prayed, and said, My heart exulteth in Jehovah, my horn is lifted up in Jehovah; my mouth is opened wide over mine enemies; for I rejoice in thy salvation.
- Webster's Bible (WBS)
- And Hannah prayed, and said, My heart rejoiceth in the LORD, my horn is exalted in the LORD; my mouth is enlarged over my enemies; because I rejoice in thy salvation.
- Young's Literal Translation (YLT)
- And Hannah prayeth, and saith: 'My heart hath exulted in Jehovah, My horn hath been high in Jehovah, My mouth hath been large over mine enemies, For I have rejoiced in Thy salvation.
Read in context
- 1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- 2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- 3ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
Cross references
- Luke 1:46–56 ಲೂಕನು 1:46–56ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ; ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು. ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು. ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು. ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ. ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು. ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
- Psalm 13:5 ಕೀರ್ತನೆಗಳು 13:5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- Isaiah 12:2–3 ಯೆಶಾಯ 12:2–3ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Psalm 92:10 ಕೀರ್ತನೆಗಳು 92:10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
- Psalm 89:17 ಕೀರ್ತನೆಗಳು 89:17ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
- Psalm 9:14 ಕೀರ್ತನೆಗಳು 9:14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- Psalm 35:9 ಕೀರ್ತನೆಗಳು 35:9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
- Psalm 20:5 ಕೀರ್ತನೆಗಳು 20:5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Psalm 118:14 ಕೀರ್ತನೆಗಳು 118:14ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
- 1 Samuel 2:1–10 1 ಸಮುವೇಲನು 2:1–10ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು. ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ. ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ. ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ. ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು. ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ. ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ. ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು. ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
Original words (Hebrew)
- Hannah · H2584חַנָּה Channâh
- prayed · H6419פָּלַל pâlal
- said · H559אָמַר ʼâmar
- heart · H3820לֵב lêb
- rejoiceth · H5970עָלַץ ʻâlats
- horn · H7161קֶרֶן qeren
- exalted · H7311רוּם rûwm
- mouth · H6310פֶּה peh
- enlarged · H7337רָחַב râchab
- enemies · H341אֹיֵב ʼôyêb
- rejoice · H8055שָׂמַח sâmach
- salvation · H3444יְשׁוּעָה yᵉshûwʻâh