Skip to content
ThuthiThuthiThuthi
1 Samuel · chapter 2 · verse 10

1 Samuel 2:10 in Kannada

ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.

Kartana sangada vivaadisuvavaru muridu chooraaguvaru. Aatanu aakaashadallinda avara mele guduguvanu. Kartanu lokaantyada varegoo nyaayateerisi tanna arasanige balakoduvanu, tanna abhishiktana kombannu unnatamaaduvanu embadu.

1 Samuel 2:10 in English

King James Version (KJV)
The adversaries of the LORD shall be broken to pieces; out of heaven shall he thunder upon them: the LORD shall judge the ends of the earth; and he shall give strength unto his king, and exalt the horn of his anointed.
World English Bible (WEB)
Those who strive with the LORD shall be broken to pieces. He will thunder against them in the sky. “The LORD will judge the ends of the earth. He will give strength to his king, and exalt the horn of his anointed.”
American Standard Version (ASV)
They that strive with Jehovah shall be broken to pieces; Against them will he thunder in heaven: Jehovah will judge the ends of the earth; And he will give strength unto his king, And exalt the horn of his anointed.
Bible in Basic English (BBE)
Those who make war against the Lord will be broken; against them he will send his thunder from heaven: the Lord will be judge of the ends of the earth, he will give strength to his king, lifting up the horn of him on whom the holy oil has been put.
Darby Translation (DBY)
They that strive with Jehovah shall be broken to pieces; in the heavens will he thunder upon them. Jehovah will judge the ends of the earth; and he will give strength unto his king, and exalt the horn of his anointed.
Webster's Bible (WBS)
The adversaries of the LORD shall be broken to pieces; out of heaven shall he thunder upon them: the LORD shall judge the ends of the earth; and he shall give strength to his king, and exalt the horn of his anointed.
Young's Literal Translation (YLT)
Jehovah — broken down are His adversaries, Against them in the heavens He thundereth: Jehovah judgeth the ends of earth, And giveth strength to His king, And exalteth the horn of His anointed.'

Read in context

  1. 8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
  2. 9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
  3. 10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
  4. 11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
  5. 12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
Read all of 1 Samuel 2

Cross references

Original words (Hebrew)

1 Samuel 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.