1 Samuel · chapter 2 · verse 11
1 Samuel 2:11 in Kannada
ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
Elkaananu raamadalliruva tanna manege hodanu; aadare aa huduganu yaajakanaada eliya sammukhadalli kartanannu sevisidanu.
1 Samuel 2:11 in English
- King James Version (KJV)
- And Elkanah went to Ramah to his house. And the child did minister unto the LORD before Eli the priest.
- World English Bible (WEB)
- Elkanah went to Ramah to his house. The child served the LORD before Eli the priest.
- American Standard Version (ASV)
- And Elkanah went to Ramah to his house. And the child did minister unto Jehovah before Eli the priest.
- Bible in Basic English (BBE)
- Then Elkanah went to Ramah to his house. And the child became the servant of the Lord under the direction of Eli the priest.
- Darby Translation (DBY)
- And Elkanah went to Ramah to his house. And the boy ministered to Jehovah in the presence of Eli the priest.
- Webster's Bible (WBS)
- And Elkanah went to Ramah to his house. And the child ministered to the LORD before Eli the priest.
- Young's Literal Translation (YLT)
- And Elkanah goeth to Ramath, unto his house, and the youth hath been serving Jehovah, [in] the presence of Eli the priest;
Read in context
- 9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- 10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- 11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
- 12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
- 13ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
Cross references
- 1 Samuel 3:1 1 ಸಮುವೇಲನು 3:1ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
- 1 Samuel 2:18 1 ಸಮುವೇಲನು 2:18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
- 1 Samuel 1:28 1 ಸಮುವೇಲನು 1:28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
- 1 Samuel 1:19 1 ಸಮುವೇಲನು 1:19ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
- 1 Samuel 3:15 1 ಸಮುವೇಲನು 3:15ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.