Skip to content
ThuthiThuthiThuthi
1 Samuel · chapter 2 · verse 13

1 Samuel 2:13 in Kannada

ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು

Aa yaajakaru janarannu nadisida vidha enandare, yaavanaadaroo bali arpisidare arpisida aa baliya maansavannu beyisuvaaga yaajakana sevakanu mooru mullu galulla kondiyannu takkondu

1 Samuel 2:13 in English

King James Version (KJV)
And the priests’ custom with the people [was, that], when any man offered sacrifice, the priest’s servant came, while the flesh was in seething, with a fleshhook of three teeth in his hand;
World English Bible (WEB)
The custom of the priests with the people was that when anyone offered a sacrifice, the priest’s servant came while the meat was boiling, with a fork of three teeth in his hand;
American Standard Version (ASV)
And the custom of the priests with the people was, that, when any man offered sacrifice, the priest’s servant came, while the flesh was boiling, with a flesh-hook of three teeth in his hand;
Bible in Basic English (BBE)
And the priests' way with the people was this: when any man made an offering, the priest's servant came while the flesh was being cooked, having in his hand a meat-hook with three teeth;
Darby Translation (DBY)
And the priests' custom with the people was, when any man sacrificed a sacrifice, the priest's servant came, when the flesh was cooked, with a flesh-hook of three prongs in his hand;
Webster's Bible (WBS)
And the priest's custom with the people [was] , [that] , when any man offered sacrifice, the priest's servant came, while the flesh was in seething, with a flesh-hook of three teeth in his hand;
Young's Literal Translation (YLT)
And the custom of the priests with the people [is]: any man sacrificing a sacrifice — then hath the servant of the priest come in when the flesh is boiling, and the hook of three teeth in his hand,

Read in context

  1. 11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
  2. 12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
  3. 13ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
  4. 14ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
  5. 15ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
Read all of 1 Samuel 2

Cross references

Original words (Hebrew)

1 Samuel 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.