Skip to content
ThuthiThuthiThuthi
1 Samuel · chapter 2 · verse 14

1 Samuel 2:14 in Kannada

ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.

Adannu tappale yallaagali paatreyallaagali tatteyallaagali gadige yallaagali chuchchuvanu. Aa aayudhadalli baruva dannellaa yaajakanu tanage takkolluvanu. Heegeye avaru sheelovinalli allige baruva samasta israayelyarige maadidaru.

1 Samuel 2:14 in English

King James Version (KJV)
And he struck [it] into the pan, or kettle, or caldron, or pot; all that the fleshhook brought up the priest took for himself. So they did in Shiloh unto all the Israelites that came thither.
World English Bible (WEB)
and he stabbed it into the pan, or kettle, or cauldron, or pot. The priest took all that the fork brought up for himself. They did this to all the Israelites who came there to Shiloh.
American Standard Version (ASV)
and he struck it into the pan, or kettle, or caldron, or pot; all that the flesh-hook brought up the priest took therewith. So they did in Shiloh unto all the Israelites that came thither.
Bible in Basic English (BBE)
This he put into the pot, and everything which came up on the hook the priest took for himself. This they did in Shiloh to all the Israelites who came there.
Darby Translation (DBY)
and he struck it into the pan, or kettle, or cauldron, or pot; the priest took of it all that the flesh-hook brought up. So they did in Shiloh to all the Israelites that came there.
Webster's Bible (WBS)
And he struck [it] into the pan, or kettle, or caldron, or pot; all that the flesh-hook brought up the priest took for himself. So they did in Shiloh to all the Israelites that came thither.
Young's Literal Translation (YLT)
and hath struck [it] into the pan, or kettle, or caldron, or pot; all that the hook bringeth up doth the priest take for himself; thus they do to all Israel who are coming in, there, in Shiloh.

Read in context

  1. 12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
  2. 13ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
  3. 14ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
  4. 15ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
  5. 16ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
Read all of 1 Samuel 2

Cross references

Original words (Hebrew)

1 Samuel 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.