Skip to content
ThuthiThuthiThuthi
1 Samuel · chapter 2 · verse 15

1 Samuel 2:15 in Kannada

ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.

Idallade kobbannu suduvadakkinta munche yaajakana sevakanu bandu baliyannu arpisuvavana sangada--yaajakanige suduvadakke maansavannu kodu; yaakandare avanu ninna kaiyinda benda maansavannu takkollu vadilla; adu hasimaansave aagabeku annu vanu.

1 Samuel 2:15 in English

King James Version (KJV)
Also before they burnt the fat, the priest’s servant came, and said to the man that sacrificed, Give flesh to roast for the priest; for he will not have sodden flesh of thee, but raw.
World English Bible (WEB)
Yes, before they burned the fat, the priest’s servant came, and said to the man who sacrificed, “Give meat to roast for the priest; for he will not accept boiled meat from you, but raw.”
American Standard Version (ASV)
Yea, before they burnt the fat, the priest’s servant came, and said to the man that sacrificed, Give flesh to roast for the priest; for he will not have boiled flesh of thee, but raw.
Bible in Basic English (BBE)
And more than this, before the fat was burned, the priest's servant would come and say to the man who was making the offering, Give me some of the flesh to be cooked for the priest; he has no taste for meat cooked in water, but would have you give it uncooked.
Darby Translation (DBY)
Even before they burned the fat, the priest's servant came, and said to the man that sacrificed, Give flesh to roast for the priest, and he will not accept sodden flesh of thee, but raw.
Webster's Bible (WBS)
Also before they burnt the fat, the priest's servant came, and said to the man that sacrificed, Give flesh to roast for the priest; for he will not have boiled flesh of thee, but raw.
Young's Literal Translation (YLT)
Also before they make perfume with the fat — then hath the priest's servant come in, and said to the man who is sacrificing, 'Give flesh to roast for the priest, and he doth not take of thee flesh boiled, but raw;'

Read in context

  1. 13ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
  2. 14ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
  3. 15ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
  4. 16ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
  5. 17ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
Read all of 1 Samuel 2

Cross references

Original words (Hebrew)

1 Samuel 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.