Skip to content
ThuthiThuthiThuthi
1 Samuel · chapter 2 · verse 16

1 Samuel 2:16 in Kannada

ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.

Yaava manushyanaadaroo avanige--avaru dinavellaa haage kobbannu sudalebeku. Taruvaaya neenu ninna praanada ichchheya prakaara tegeduko endu helidare avanu--haagalla, eegale kodu; illadiddare balavantavaagi takkolluvenu endu annuvanu.

1 Samuel 2:16 in English

King James Version (KJV)
And [if] any man said unto him, Let them not fail to burn the fat presently, and [then] take [as much] as thy soul desireth; then he would answer him, [Nay;] but thou shalt give [it me] now: and if not, I will take [it] by force.
World English Bible (WEB)
If the man said to him, “Let the fat be burned first, and then take as much as your soul desires;” then he would say, “No, but you shall give it to me now; and if not, I will take it by force.”
American Standard Version (ASV)
And if the man said unto him, They will surely burn the fat first, and then take as much as thy soul desireth; then he would say, Nay, but thou shalt give it me now: and if not, I will take it by force.
Bible in Basic English (BBE)
And if the man said to him, First let the fat be burned, then take as much as you will; then the servant would say, No, you are to give it to me now, or I will take it by force.
Darby Translation (DBY)
If the man said to him, They will immediately burn the fat entire, then take as thy soul desires; he would say [to him], No, but thou shalt give [it] now; and if not, I will take [it] by force.
Webster's Bible (WBS)
And [if] any man said to him, Let them not fail to burn the fat presently, and [then] take [as much] as thy soul desireth; then he would answer him, [No] ; but thou shalt give [it to me] now: and if not, I will take [it] by force.
Young's Literal Translation (YLT)
and the man saith unto him, 'Let them surely make a perfume (as to-day) with the fat, then take to thee as thy soul desireth;' and he hath said to him, 'Surely now thou dost give; and if not — I have taken by strength.'

Read in context

  1. 14ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
  2. 15ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
  3. 16ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
  4. 17ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
  5. 18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
Read all of 1 Samuel 2

Cross references

Original words (Hebrew)

1 Samuel 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.