Skip to content
ThuthiThuthiThuthi
1 Samuel · chapter 2 · verse 17

1 Samuel 2:17 in Kannada

ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.

Aa yauvanasthara paapavu kartana sannidhiyalli adhikavaagittu. Aadadarinda janaru kartana arpaneyannu tuchchha vaagi kandaru.

1 Samuel 2:17 in English

King James Version (KJV)
Wherefore the sin of the young men was very great before the LORD: for men abhorred the offering of the LORD.
World English Bible (WEB)
The sin of the young men was very great before the LORD; for the men despised the LORD’s offering.
American Standard Version (ASV)
And the sin of the young men was very great before Jehovah; for the men despised the offering of Jehovah.
Bible in Basic English (BBE)
And the sin of these young men was very great before the Lord; for they gave no honour to the Lord's offerings.
Darby Translation (DBY)
And the sin of the young men was very great before Jehovah, for men despised the offering of Jehovah.
Webster's Bible (WBS)
Wherefore the sin of the young men was very great before the LORD: for men abhorred the offering of the LORD.
Young's Literal Translation (YLT)
And the sin of the young men is very great [in] the presence of Jehovah, for the men have despised the offering of Jehovah.

Read in context

  1. 15ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
  2. 16ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
  3. 17ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
  4. 18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
  5. 19ಇದಲ್ಲದೆ ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುತಿದ್ದಳು.
Read all of 1 Samuel 2

Cross references

Original words (Hebrew)

1 Samuel 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.