Skip to content
ThuthiThuthiThuthi
1 Samuel · chapter 2 · verse 18

1 Samuel 2:18 in Kannada

ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.

Baalakanaada samuvelanu naarumadiya ephodannu kattikondu kartana sannidhiyalli sevisuttiddanu.

1 Samuel 2:18 in English

King James Version (KJV)
But Samuel ministered before the LORD, [being] a child, girded with a linen ephod.
World English Bible (WEB)
But Samuel ministered before the LORD, being a child, clothed with a linen ephod.
American Standard Version (ASV)
But Samuel ministered before Jehovah, being a child, girded with a linen ephod.
Bible in Basic English (BBE)
But Samuel did the work of the Lord's house, while he was a child, dressed in a linen ephod.
Darby Translation (DBY)
And Samuel ministered before Jehovah, a boy girded with a linen ephod.
Webster's Bible (WBS)
But Samuel ministered before the LORD, [being] a child, girded with a linen ephod.
Young's Literal Translation (YLT)
And Samuel is ministering [in] the presence of Jehovah, a youth girt [with] an ephod of linen;

Read in context

  1. 16ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
  2. 17ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
  3. 18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
  4. 19ಇದಲ್ಲದೆ ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುತಿದ್ದಳು.
  5. 20ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.
Read all of 1 Samuel 2

Cross references

Original words (Hebrew)

1 Samuel 2:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.