Skip to content
ThuthiThuthiThuthi
1 Samuel · chapter 2 · verse 22

1 Samuel 2:22 in Kannada

ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--

Aadare eliyu bahala vruddhanaagiddanu. Tanna kumaararu israayelige maaduvadellavannoo avaru sabheya gudaarada baagila baliyalli koodi baruva streeyara sangada malagiddarembadannoo keli avarige--

1 Samuel 2:22 in English

King James Version (KJV)
Now Eli was very old, and heard all that his sons did unto all Israel; and how they lay with the women that assembled [at] the door of the tabernacle of the congregation.
World English Bible (WEB)
Now Eli was very old; and he heard all that his sons did to all Israel, and how that they slept with the women who served at the door of the Tent of Meeting.
American Standard Version (ASV)
Now Eli was very old; and he heard all that his sons did unto all Israel, and how that they lay with the women that did service at the door of the tent of meeting.
Bible in Basic English (BBE)
Now Eli was very old; and he had news from time to time of what his sons were doing to all Israel.
Darby Translation (DBY)
And Eli was very old, and heard all that his sons were doing to all Israel, and that they lay with the women that served at the entrance of the tent of meeting.
Webster's Bible (WBS)
Now Eli was very old, and heard all that his sons did to all Israel; and how they lay with the women that assembled at the door of the tabernacle of the congregation.
Young's Literal Translation (YLT)
And Eli [is] very old, and hath heard all that his sons do to all Israel, and how that they lie with the women who are assembling [at] the opening of the tent of meeting,

Read in context

  1. 20ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.
  2. 21ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
  3. 22ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
  4. 23ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.
  5. 24ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
Read all of 1 Samuel 2

Cross references

Original words (Hebrew)

1 Samuel 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.