Skip to content
ThuthiThuthiThuthi
1 Samuel · chapter 2 · verse 23

1 Samuel 2:23 in Kannada

ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.

Neevu inthaa kaaryagalannu maadu vadenu? Yaakandare naanu ellaa janarinda nimma ketta krutyagalannu keluttene.

1 Samuel 2:23 in English

King James Version (KJV)
And he said unto them, Why do ye such things? for I hear of your evil dealings by all this people.
World English Bible (WEB)
He said to them, “Why do you do such things? For I hear of your evil dealings from all these people.
American Standard Version (ASV)
And he said unto them, Why do ye such things? for I hear of your evil dealings from all this people.
Bible in Basic English (BBE)
And he said to them, Why are you doing such things? for from all this people I get accounts of your evil ways.
Darby Translation (DBY)
And he said to them, Why do ye such things? for I hear of your evil deeds from all this people.
Webster's Bible (WBS)
And he said to them, Why do ye such things? for I hear of your evil dealings by all this people.
Young's Literal Translation (YLT)
and he saith to them, 'Why do ye things like these? for I am hearing of your evil words from all the people — these!

Read in context

  1. 21ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
  2. 22ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
  3. 23ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.
  4. 24ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
  5. 25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
Read all of 1 Samuel 2

Cross references

Original words (Hebrew)

1 Samuel 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.